ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

Published : Feb 20, 2023, 02:22 PM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ರಂಪಾಟ ನಡೆದಿದ್ದು, ಸಿಎಂ ಬೊಮ್ಮಾಯಿ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನಗೊಂಡಿದ್ದು, ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಸರ್ಕಾರ ಬ್ರೇಕ್‌ ಹಾಕುತ್ತಾ ಎಂಬ ಪ್ರಶ್ನೆ ಮೂಡಿದೆ. ರೋಹಿಣಿ ಮತ್ತು ರೂಪಾ ಬಗ್ಗೆ ಸಿಎಂ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕೆಂದು ಚರ್ಚೆ ಮಾಡಲಾಗಿದೆ. ಸಿಎಸ್‌ ಮೂಲಕ ಇಂದು ಇಬ್ಬರಿಗೂ ನೋಟಿಸ್‌ ನೀಡುವ ಸಾಧ್ಯತೆ ಇದೆ.

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!