ವೇದಿಕೆಯಲ್ಲೇ 50 ಸಾವಿರ ಕೋಟಿ ಕೇಳಿದ ಬಿಎಸ್‌ವೈಗೆ ಮೋದಿಯಿಂದ ಸಿಕ್ಕ ಉತ್ತರ!

ವೇದಿಕೆಯಲ್ಲೇ 50 ಸಾವಿರ ಕೋಟಿ ಕೇಳಿದ ಬಿಎಸ್‌ವೈಗೆ ಮೋದಿಯಿಂದ ಸಿಕ್ಕ ಉತ್ತರ!

Published : Jan 02, 2020, 07:11 PM IST

ಕರ್ನಾಟಕದಲ್ಲಿ 1966ರಲ್ಲಿ ಆರಂಭವಾದ ನೀರಾವರಿ ಯೋಜನೆ ಪೂರ್ಣವಾಗಿಲ್ಲ. ಅದನ್ನು ಪೂರ್ಣ ಮಾಡಲು 50 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.

ಪ್ರವಾಹದಿಂದ ಕರ್ನಾಟಕ ನಲುಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದರೂ ಹಣ ಬಂದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ತುಮಕೂರು(ಜ. 02)  ಕರ್ನಾಟಕದಲ್ಲಿ 1966ರಲ್ಲಿ ಆರಂಭವಾದ ನೀರಾವರಿ ಯೋಜನೆ ಪೂರ್ಣವಾಗಿಲ್ಲ. ಅದನ್ನು ಪೂರ್ಣ ಮಾಡಲು 50 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.

ಪ್ರವಾಹದಿಂದ ಕರ್ನಾಟಕ ನಲುಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದರೂ ಹಣ ಬಂದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!