ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

Published : Feb 09, 2021, 02:57 PM ISTUpdated : Feb 09, 2021, 03:00 PM IST

ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ| ವಾಲ್ಮೀಕಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡ್ತಾರಾ ಸಿಎಂ ಯಡಿಯೂರಪ್ಪ?| ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆ|
 

ದಾವಣಗೆರೆ(ಫೆ.09):  ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿ.ಎಸ್‌. ಯಡಿಯೂರಪ್ಪ? ಹೌದು, ಇಂತಹದೊಂದು ಪ್ರಶ್ನೆ ಇದೀಗ ಎದ್ದಿದೆ. ಇಂದು(ಮಂಗಳವಾರ) ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. 

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆ ಇಂದು ತೆರೆಬೀಳಲಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!