ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

Published : May 20, 2021, 08:42 PM ISTUpdated : May 20, 2021, 08:47 PM IST

* ಕೊರೋನಾ ಸಂಕಷ್ಟದ ಸಂದರ್ಭ ಅರ್ಚಕರ ನೆರವಿಗೆ ನಿಂತ ಸರ್ಕಾರ
* ಅರ್ಚಕರಿಗೆ ಫುಡ್ ಕಿಟ್ ನೀಡಲು ನಿರ್ಧಾರ
* ಮೂರು ತಿಂಗಳ ತಸ್ತಿಕ್ ಬಿಡುಗಡೆಗೆ ನಿರ್ಧಾರ
* ಕೊರೋನಾ ಲಾಕ್ ಪರಿಣಾಮ ದೇವಾಲಯಗಳ ಮೇಲೂ ಆಗಿತ್ತು

ಬೆಂಗಳೂರು(ಮೇ 20) ಕೊರೋನಾ ಸಂಕಷ್ಟದಲ್ಲಿದ್ದ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ.  ಎಗ್ರೇಡ್ ದೇವಾಲಯಗಳ ದವಸ ಧಾನ್ಯ ಬಳಸಿಕೊಂಡು ಅರ್ಚಕರಿಗೆ ಫುಡ್ ಕಿಟ್ ನೀಡಲು ಮುಂದಾಗಿದೆ.

ರಾಜ್ಯ ಸರ್ಕಾರದ ಪ್ಯಾಕೇಜ್ ನಲ್ಲಿ ಯಾರಿಗೆಲ್ಲ ಲಾಭ?

ಕೊರೋನಾ ಸಂಕಷ್ಟದ ಸಂದರ್ಭ ಸರ್ಕಾರ ಹಲವು ವರ್ಗಗಳ ನೆರವಿಗೆ ಪ್ಯಾಕೇಜ್ ಘೋಷಣೆ ಮಾಡಿತ್ತು. ಈಗ ಅರ್ಚಕರ ನೆರವಿಗೆ ಸರ್ಕಾರ ಧಾವಿಸಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?