ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ವಿಚಾರ: ಉದ್ಯಮಿಗಳ ಆಕ್ರೋಶಕ್ಕೆ ಮಣಿದು ಹೆಜ್ಜೆ ಹಿಂದಿಟ್ಟರಾ ಸಿದ್ದರಾಮಯ್ಯ?

Published : Jul 17, 2024, 04:05 PM ISTUpdated : Jul 17, 2024, 04:06 PM IST

ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ಬಗ್ಗೆಗಿನ ಟ್ವೀಟ್‌ನನ್ನು ಡಿಲೀಟ್‌ ಮಾಡಿದ್ರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

ಕನ್ನಡಿಗರಿಗೆ ಕಡ್ಡಾಯ ನೇಮಕಾತಿ (Karnataka jobs reservation for Kannadigas) ಬಗ್ಗೆ ಸಿಎಂ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಟ್ವೀಟ್‌ನನ್ನು ಸಿಎಂ (Siddaramaiah) ಡಿಲೀಟ್‌ ಮಾಡಿದ್ದಾರೆ ಎನ್ನಲಾಗ್ತಿದೆ. ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆ ಹುದ್ದೆ ಶೇ.100 ರಷ್ಟು ಮೀಸಲು ಎಂದು ಸಿಎಂ ಹೇಳಿದ್ದರು. ಉದ್ಯಮಿಗಳ ಆಕ್ರೋಶಕ್ಕೆ(Businessmen) ಮಣಿದು ಸಿಎಂ ಒಂದು ಹೆಜ್ಜೆ ಹಿಂದಿಟ್ಟರಾ ಎಂಬ ಅನುಮಾನ ಇದೀಗ ಮೂಡಿದೆ. ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಇದಕ್ಕೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಉದ್ಯಮಿಗಳ ಆಕ್ರೋಶದಿಂದ ಸಿಎಂ ಟ್ವೀಟ್‌ ಡಿಲೀಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಖಾಸಗಿ ವಲಯದಲ್ಲಿ(Private Sector) ಕನ್ನಡಿಗರಿಗೆ ಉದ್ಯೋಗ ಮೀಸಲು ವಿಚಾರವಾಗಿ ಸಿಎಂ ನೇತೃತ್ವದ ಕಮಿಟಿಯಲ್ಲಿ ಚರ್ಚೆ ಆಗಿದೆ. ಕನ್ನಡಿಗರಿಗೆ ಮೀಸಲಾತಿ ನೀಡಿರೋದು ಸ್ವಾಗತಾರ್ಹ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more