ಚಾಮರಾಜನಗರ: ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನಕಾಯಿ ಚಿಪ್ಪು!

ಚಾಮರಾಜನಗರ: ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನಕಾಯಿ ಚಿಪ್ಪು!

Published : Nov 25, 2023, 10:28 AM IST

ಚಾಮರಾಜನಗರಸ ರೈತರ ಪಾಲಿಗೆ ಕಲ್ಪವೃಕ್ಷ  ದೊಡ್ಡ ಆದಾಯದ ಮೂಲವಾಗಿ ಹೊರ ಹೊಮ್ಮಿದೆ. ತೆಂಗಿನಕಾಯಿ ಚಿಪ್ಪುಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ.

ಚಾಮರಾಜನಗರ ರೈತರ ಪಾಲಿಗೆ ಕಲ್ಪವೃಕ್ಷ  ದೊಡ್ಡ ಆದಾಯದ ಮೂಲವಾಗಿ ಹೊರ ಹೊಮ್ಮಿದೆ. ತೆಂಗಿನಕಾಯಿ ಚಿಪ್ಪುಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ನಂಜನಗೂಡಿನಲ್ಲಿರುವ ಪ್ರತಿಷ್ಠಿತ ಚಾಕೋಲೆಟ್ ಕಂಪನಿಯು ಈ ತೆಂಗಿನ ಚಿಪ್ಪನ್ನು ಖರೀದಿ ಮಾಡುತ್ತಿದೆ. ಬಾಯ್ಲರ್ ಕಾಯಿಸಲು ಚಿಪ್ಪು ಬಳಕೆ ಮಾಡಲಾಗುತ್ತದೆ. ಕಲ್ಲಿದ್ದಲು ಶೆಲ್‌ ಉತ್ಪಾದನೆಗೂ ತೆಂಗಿನ ಚಿಪ್ಪನ್ನು ಬಳಕೆ ಮಾಡಲಾಗುತ್ತದೆ. ನಂಜನಗೂಡು, ಅರಸೀಕರೆ ಉದ್ಯಮಿಗಳಿಂದ ಚಿಪ್ಪು ಖರೀದಿಯಾಗುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more