ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

ಬಿಗ್ 3ಯಲ್ಲಿ ವರದಿ ಮಾಡುವಂತೆ ಜಡ್ಜ್ ಸಲಹೆ: 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್..!

Published : Aug 22, 2023, 09:23 PM IST

ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ(ಆ.22):   ಚಿಕ್ಕಬಳ್ಳಾಪುರ ನಗರದದಲ್ಲಿ 2015 ರಲ್ಲಿ ಹೊಸ ಕಾಲೇಜಿಗೆ ಶಂಕುಸ್ಥಾಪನೆಯಾಗಿ ಕಾಮಗಾರಿ ಅರ್ದಂಬರ್ಧ ಮಾಡಿ ಕೈಯತ್ತಲಾಗಿತ್ತು. ವಿದ್ಯಾರ್ಥಿನಿಯರು ಪಾಳುಬಿದ್ದ ಕಟ್ಟಡದಲ್ಲಿ ಓದಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ ನ್ಯೂಸ್‌ನ ಬಿಗ್‌ 3ಯಲ್ಲಿ ಒಂದೂವರೆ ವರ್ಷದ ಹಿಂದೆ ವರದಿಯನ್ನ ಪ್ರಸಾರ ಮಾಡಲಾಗಿತ್ತು. ಸುಮಾರು ವರ್ಷದಿಂದ ಕಾಮಗಾರಿ ಮುಗಿಯದಿದ್ದರಿಂದ ಸ್ಥಳೀಯ ನ್ಯಾಯಾಧೀಶರಾದ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅವರು ಬಿಗ್‌ 3 ಯಲ್ಲಿ ವರದಿ ಪ್ರಸಾರ ಮಾಡಲು ಸಲಹೆ ನೀಡಿದ್ದರು. 6 ವರ್ಷದಿಂದ ಮುಗಿಯದ ಕಾಮಗಾರಿ 2 ವರ್ಷದಲ್ಲಿ ಕಂಪ್ಲೀಟ್ ಆಗಿದೆ. 

ನಮ್ಮ ನಡುವೆ ಯಾವ ಸ್ಪರ್ಧೆನೂ ಇಲ್ಲ: ರಕ್ಷಿತ್ ಶೆಟ್ಟಿ- ರಾಜ್‌ ಬಿ ಶೆಟ್ಟಿ ಕ್ಲಾರಿಟಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!