ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ ಗದ್ದಲ ! ಟಿಕೆಟ್‌ ನೀಡುವ ವಿಚಾರವಾಗಿ ಜಟಾಪಟಿ

Published : Aug 19, 2023, 12:13 PM IST

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡೆಕ್ಟರ್‌ ಮುಸ್ಲಿಂ ಮಹಿಳೆಯೊಬ್ಬರಿಗೆ ನೀವೇನು ಪಾಕಿಸ್ತಾನದಲ್ಲಿ ಇಳಿಯುತ್ತೀರಾ ಎಂದು ಕೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
 

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಾಕಿಸ್ತಾನ(pakisthan) ವಿಚಾರವಾಗಿ ಗಲಾಟೆ ನಡೆದಿದೆ. ಸರ್ಕಾರಿ ಬಸ್‌ನಲ್ಲಿ ಪಾಕಿಸ್ತಾನ ಸಂಬಂಧ ಬರಲು ಕಾರಣವಾಗಿದ್ದು, ಕಂಡೆಕ್ಟರ್‌(Conducter) ಮಾತಾಗಿದೆ. ಟಿಕೆಟ್‌(Ticket) ನೀಡುವಾಗ ಕಂಡೆಕ್ಟರ್‌ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ ಎಂದು ಕೇಳಿದ್ದಾರೆ. ಇದಕ್ಕೆ ಮಹಿಳೆ ನೀವೇನು ಪಾಕಿಸ್ತಾನದಲ್ಲಿ ಬಸ್‌ ಓಡಿಸುತ್ತೀರಾ ಎಂದು ಕೇಳಿದ್ದಾಳೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಕೆಎಸ್ಆರ್‌ಟಿಸಿ(KSRTC) ಬಸ್‌ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ(Shivamogga) ಭದ್ರಾವತಿಗೆ ಬುರ್ಖಾಧಾರಿ ಮುಸ್ಲಿಂ ಮಹಿಳೆ ಬಸ್ ಹತ್ತಿದ್ದಳು. ಇಬ್ಬರು ಮುಸ್ಲಿಂ ಮಹಿಳೆಯರು  ಅಕ್ಕಪಕ್ಕದಲ್ಲಿ ಕುಳಿತಿದ್ದರಿಂದ, ಕಂಡೆಕ್ಟರ್ ಇಬ್ಬರಿಗೂ ಒಂದೇ ಟಿಕೆಟ್ ಕೊಟ್ಟಿದ್ದಾರೆ. ಆಗ ಓರ್ವ ಮುಸ್ಲಿಂ ಮಹಿಳೆ ಇಬ್ಬರಿಗೂ ಒಂದೇ ಟಿಕೆಟ್ ಯಾಕೆ ಕೊಟ್ಟಿದ್ದೀರಾ? ಒಬ್ಬೊಬ್ಬರು ಒಂದೊಂದು ಕಡೆ ಇಳಿಯುವುದರಿಂದ ಚೆಕ್ಕಿಂಗ್‌ಗೆ ಬಂದರೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಕಂಡಕ್ಟರ್ ನೀವೇನು ಪಾಕಿಸ್ತಾನದಲ್ಲಿ ಇಳಿತೀರಾ? ಎಂದು ಪ್ರಶ್ನಿಸಿ ಅವಾಂತರ ಸೃಷ್ಟಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more