ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

ಚಾಮರಾಜನಗರ ದುರಂತ : ವೈದ್ಯರ ಮೇಲೆ ಕೆಂಡಾಮಂಡಲವಾದ ಸಿದ್ದರಾಮಯ್ಯ

Published : May 04, 2021, 03:16 PM IST

ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ.
ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಚಾಮರಾಜನಗರ (ಮೇ.04): ಚಾಮರಾಜನಗರದಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಸ್ಪತ್ರೆಗೆ  ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.  ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು. 

ಚಾಮರಾಜನಗರ ದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ...

ಆಸ್ಪತ್ರೆಯಲ್ಲಿ ಎಷ್ಟು ಐಸಿಯು ಬೆಡ್ ಗಳಿವೆ. 53 ಐಸಿಯು ಬೆಡ್ ಗಳಿದ್ದ ಮೇಲೆ ಎಲ್ಲಾ ವಾರ್ಡ್ ಗಳಲ್ಲಿ ವೆಂಟಿಲೇಟರ್ ಇರ್ಬೇಕಲ್ಲಾ. ಏಕೆ 34 ಬೆಡ್ ಗಳಲ್ಲಿ ಮಾತ್ರ ವೆಂಟಿಲೇಟರ್ ಇದೆ. ಸಮಸ್ಯೆಗಳನ್ನ‌ ಮುಚ್ಚಿಡಲು‌ ಯತ್ನಿಸಿಬೇಡಿ ಗರಂ ಆದರು. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲಾಗದೆ ಆಸ್ಪತ್ರೆ ಡೀನ್ ತಡಬಡಾಯಿಸಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?