ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

Published : Aug 10, 2019, 08:09 PM IST

ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

ಬೆಳಗಾವಿ, [ಆ.10]:  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ  ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.  ಮತ್ತೊಂದೆಡೆ  ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?