ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

Suvarna News   | Asianet News
Published : May 07, 2020, 02:56 PM IST
  • ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕನ ದರ್ಪ
  • ನೆರವು ಕೇಳಿದಕ್ಕೆ ಗರಂ ಆದ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ
  • ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದ ಶಾಸಕ ಮಹಾಶಯ 

ಬೆಳಗಾವಿ (ಮೇ 07): ರಾಜಕಾರಣಿಗಳದ್ದು ಬಣ್ಣ ಪರಿಸ್ಥಿತಿಗೆ ತಕ್ಕಂತೆ ಬದಲಾಗುತ್ತದೆ. ಚುನಾವಣೆ ವೇಳೆ ವರಸೆ ಬೇರೆ ಇರುತ್ತೆ, ಕಷ್ಟದ ಸಮಯದಲ್ಲಿ ಬೇರೆಯಾಗುತ್ತೆ.  ಅದಕ್ಕೆ ಉದಾಹರಣೆಯೆಂಬಂತೆ ಶಾಸಕರೊಬ್ಬರು ವರ್ತಿಸಿದ್ದಾರೆ. 

ಇದನ್ನೂ ನೋಡಿ | ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ...

ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ದರ್ಪ ತೋರಿದ್ದಾರೆ. ನೆರವು ಕೇಳಿದಕ್ಕೆ ಗರಂ ಆದ ಕೌಜಲಗಿ, ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದು ಬಡಪಾಯಿಗಳನ್ನು ಓಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!