ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!

ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!

Published : Dec 18, 2024, 04:13 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಲು ಯತ್ನಿಸಿದ್ದು, ಹೈಕೋರ್ಟ್ ಕೃಷ್ಣಗೆ ತಡೆ ನೀಡಿದೆ. ಚಾಮುಂಡಿ ಬೆಟ್ಟದಲ್ಲಿ ಸೀರೆ ಕಳ್ಳತನ ಪ್ರಕರಣದಲ್ಲಿ ತಮ್ಮ ಹೋರಾಟ ಹತ್ತಿಕ್ಕಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಕೃಷ್ಣ ಆರೋಪಿಸಿದ್ದಾರೆ.

ಮೈಸೂರು (ಡಿ.18): ಸಿಎಂ ಸಿದ್ದರಾಮಯ್ಯ ಬುಡಕ್ಕೆ ಮುಡಾ ಕೇಸ್‌ನ ಸಂಕಷ್ಟವನ್ನು ಇರಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಲು ಪೊಲೀಸ್‌ ಇಲಾಖೆಯ ಮೂಲಕ ಟ್ರ್ಯಾಕ್‌ಗೆ ಇಳಿದಿದ್ದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ ಕೆಆರ್ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.  ಚಾಮುಂಡಿ ಬೆಟ್ಟದಲ್ಲಿ ಸೀರೆ ಕಳ್ಳತನ ವಿಚಾರದಲ್ಲಿ ನನ್ನ ಹೋರಾಟ ಹತ್ತಿಕ್ಕಲು ಹೀಗೆ ಸುಳ್ಳು ದೂರು ದಾಖಲಿಸಿ ಬಂಧಿಸಲು ಪ್ಲಾನ್ ಮಾಡಿದ್ದಾರೆ. ಮೈಸೂರು ಜಿಲ್ಲೆ ಸಿದ್ದರಾಮಯ್ಯನವರ ತವರು ಜಿಲ್ಲೆ. ಅಲ್ಲಿರುವಂಥ ಪೊಲೀಸ್ ಅಧಿಕಾರಿಗಳು ಅವರ ಕೃಪಕಟಾಕ್ಷದಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದಿದ್ದಾರೆ.

'ನಾನೀಗಲೂ ಪವಿತ್ರಾ ಗೌಡನ ಪ್ರೀತಿಸ್ತೀನಿ..ನನ್ನ ಜೊತೆ ಬಂದ್ರೆ ಜೀವನ ನಡೆಸಲು ರೆಡಿ'

ಮೈಸೂರಿನಲ್ಲಿ ನಡೆಯುವ ಎಲ್ಲ ಅಪರಾಧ ಚಟುವಟಿಕೆಗಳಿಗೆ ಡಿಸಿಪಿ ಮುತ್ತುರಾಜ್ ಪಿತಾಮಹರಾಗಿದ್ದಾರೆ. ಅದಕ್ಕಾಗಿ ಅವರ ಕೊಠಡಿಗೆ ಸಿಸಿಟಿವಿ ಹಾಕಿಲ್ಲ. ನನ್ನ ಜೀವ ಹೋದ್ರೂ ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ತರುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more