'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು'  ಸಂತೋಷ್ ಪತ್ನಿ  ಆಕ್ರೋಶ

'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು'  ಸಂತೋಷ್ ಪತ್ನಿ ಆಕ್ರೋಶ

Published : Apr 12, 2022, 09:33 PM IST

* ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ
* ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ 
* ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
* ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

ಬೆಂಗಳೂರು/ ಬೆಳಗಾವಿ(ಏ. 12)  ಡೆತ್ ನೋಟ್ ಕಳಿಸಿ ಗುತ್ತಿಗೆದಾರ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ.    ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ (Belagavi) ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ದೊಡ್ಡ ಸುದ್ದಿಯಾಗಿದೆ. 'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಒತ್ತಾಯಿಸಿದ್ದಾರೆ.

'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಸಂತೋಷ್ ಪಾಟೀಲ್ (Santhosh Patil)  ಕಳುಹಿಸಿರುವ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ, ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಹೀಗಿರುವಾಗ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್  ಪತ್ತೆಯಾಗಿದ್ದರು. 

 

 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more