ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

Published : Aug 20, 2023, 12:50 PM IST

ಕಾಮಗಾರಿ ಮಾಡದೇ ಆರೋಪ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಪೊಲೀಸರ ತಯಾರಿ ನಡೆಸುತ್ತಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಗುತ್ತಿಗೆದಾರರ ಗುದ್ದಾಟಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, 57 ಗುತ್ತಿಗೆದಾರರ ವಿಚಾರಣೆಯನ್ನು ಪೊಲೀಸರು(police) ಮಾಡಿದ್ದಾರೆ. ಎಸಿಪಿ ವಿಚಾರಣೆಯಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. 57 ಗುತ್ತಿಗೆದಾರರಲ್ಲಿ(Contractors) 19 ಜನ ಯಾವುದೇ ಕೆಲಸವನ್ನು ಮಾಡಿಲ್ಲ ಎಂಬ ಅಂಶ ಇದೀಗ ಬಯಲಾಗಿದೆ. ಹಾಗಾಗಿ ಸುಮ್ಮನೆ ಆರೋಪ ಮಾಡಿದ ಗುತ್ತಿಗೆದಾರರಿಗೆ ಕಂಟಕ ಶರುವಾಗಿದೆ. ಎಲ್ಲ ಗುತ್ತಿಗೆದಾರರ ಕಾಮಗಾರಿ ವಿವರ ಸಂಗ್ರಹಿಸಿರುವ ಪೊಲೀಸರು, ಸೂಕ್ತ ದಾಖಲೆ ಒದಗಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ. ಕಾಮಗಾರಿ ಮಾಡದೇ ಪತ್ರಕ್ಕೆ ಸಹಿ ಹಾಕಿದ 19 ಮಂದಿಗೆ ಇದೀಗ ಸಂಕಷ್ಟ ಎದುರಾಗಿದೆ. ಎರಡು ದಿನ 57 ಪಾಲಿಕೆ ಗುತ್ತಿಗೆದಾರರನ್ನ  ಶೇಷಾದ್ರಿಪುರಂ ಎಸಿಪಿ ವಿಚಾರಣೆ ಮಾಡಿದ್ದರು. ಪಾಲಿಕೆಯ ಯಾವ ಕಾಮಗಾರಿ ಮಾಡಿದ್ದೀರಾ..? ಎಲ್ಲಿ ಕಾಮಗಾರಿ ಮಾಡಲಾಗಿದೆ..? ಎಷ್ಟು ಮೊತ್ತದ ಕಾಮಗಾರಿ..? ಎಷ್ಟು ಬಿಲ್ ಬಾಕಿ ಇದೆ..? ಇವಿಷ್ಟು ಮಾಹಿತಿ ಮತ್ತು ದಾಖಲೆ ಒದಗಿಸಲು ಸೂಚನೆ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more