ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!