Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

Published : Nov 19, 2021, 05:59 PM IST

- ಮಡಿಕೇರಿಯ ರಾಜಾಸೀಟ್ ಬಳಿ ಆರಂಭವಾದ ಮಹತ್ವಾಕಾಂಕ್ಷೆಯ ಕೂರ್ಗ್ ವಿಲೇಜ್ 

- ಸುಮಾರು 94 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕೂರ್ಗ್ ವಿಲೇಜ್‍

- ಸಾಂಬಾರ ಪದಾರ್ಥ, ವಿಶೇಷ ತಿನಿಸುಗಳ ಮಾರಾಟಕ್ಕೆ ವೇದಿಕೆ ಕಲ್ಪಿಸುವ ಯೋಜನೆ

ಕೊಡಗು (ನ. 19): ಇಲ್ಲಿನ ಸಾಂಬಾರ ಪದಾರ್ಥ, ಇಲ್ಲಿನ ವಿಶೇಷ ತಿನಿಸುಗಳು, ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳನ್ನು ಮಾರಾಟ ಮಾಡಲು ಮಡಿಕೇರಿಯ (Madikeri) ರಾಜಾಸೀಟ್ (Raja Seat)  ಬಳಿ ಇರುವ ತೋಟಗಾರಿಕೆ ಇಲಾಖೆಗೆ ಸೇರಿದ ಜಾಗವನ್ನು 'ಕೂರ್ಗ್ ವಿಲೇಜ್'  (Coorg Village) ಹೆಸರಿನಲ್ಲಿ ಅಭಿವೃಇದ್ಧಿಪಡಿಸಲಾಗಿತ್ತು. ಸುಮಾರು 94 ಲಕ್ಷ ರೂ. ವೆಚ್ಚದಲ್ಲಿಕೂರ್ಗ್ ವಿಲೇಜ್‍ನ್ನು  ನಿರ್ಮಾಣ ಮಾಡಲಾಗಿತ್ತು. 

ಇದಕ್ಕಾಗಿ ಇಲ್ಲಿ 15 ಮಳಿಗೆಯನ್ನೂ ನಿರ್ಮಾಣ ಮಾಡಲಾಗಿದೆ. ಕಳೆದ ಜೂನ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ. ಸೋಮಣ್ಣ ಉದ್ಘಾಟನೆಯನ್ನೂ ಮಾಡಿದ್ರು. ಆದ್ರೆ ಹೆಸರಿಗಷ್ಟೇ ಉದ್ಘಾಟನೆಯಾಗಿದ್ದು. ಅದಾದ ನಂತರ ಸಾರ್ವಜನಿಕರ ವೀಕ್ಷಣೆಗೆ ಮಾತ್ರ ತೆರೆದುಕೊಂಡಿಲ್ಲ. ಇದೀಗ ಈ ಪ್ರದೇಶದಲ್ಲಿ ಕಾಡು ಕೂಡಿಕೊಂಡಿದ್ದು, ನಿರ್ವಹಣೆಯಿಲ್ಲದೆ ಸೊರಗಿದೆ. ಲಕ್ಷಾಂತರ ರೂಪಾಯಿ ವ್ಯಯಿಸಿ ತಲೆಯೆತ್ತಿದ ಯೋಜನೆ ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿದ್ದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more