ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!