ಉಸ್ತುವಾರಿಗಳ ಕರೆದು ಸಿಎಂ ಯಡಿಯೂರಪ್ಪ ಕೊಟ್ಟ ಖಡಕ್ ಆದೇಶ

ಉಸ್ತುವಾರಿಗಳ ಕರೆದು ಸಿಎಂ ಯಡಿಯೂರಪ್ಪ ಕೊಟ್ಟ ಖಡಕ್ ಆದೇಶ

Published : Jul 17, 2020, 03:38 PM ISTUpdated : Jul 17, 2020, 03:39 PM IST

ಜನರಿಗೆ ಯಾವ ಕಾರಣಕ್ಕೂ ತೊಂಧರೆ ಆಗಬಾರದು/ ಉಸ್ತುವಾರಿಗಳಿಗೆ ಖಡಕ್ ಸೂಚನೆ ರವಾನಿಸಿದ ಯಡಿಯೂರಪ್ಪ/ ಆರೋಗ್ಯದ ಜತೆ ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಬೇಕು

ಬೆಂಗಳೂರು(ಜು.  17)  ಆರೋಗ್ಯದ ಜತೆ ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ನಿಗಾ ವಹಿಸಿದ್ದಾರೆ.  ಪರಿಸ್ಥಿತಿ ನಿಭಾಯಿಸಲು ಎಂಟು ವಲಯದ ಉಸ್ತುವಾರಿಗಳಿಗೆ ಸೂಚಿಸಿದ್ದಾರೆ.

ಜನರಿಗೆ ಕೊರೋನಾ ಚಿಂತೆ, ಸಚಿವರಿಗೆ ಉಸ್ತುವಾರಿ ಚಿಂತೆ

ಸಿಎಂ ಎಚ್ಚರಿಕೆ ನೀಡುತ್ತಿರುವುದು ಎರಡನೇ ಸಾರಿ. ಮೊನ್ನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಯಡಿಯೂರಪ್ಪ ಇಂದು ಸಚಿವರಿಗೆ ಎಚ್ಚರಿಕೆ ರವಾನಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!