ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?