ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

Published : Apr 25, 2020, 02:16 PM IST

ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.

ಮಂಡ್ಯ(ಏ.25): ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.

ಮಳವಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಪಟ್ಟಣದ ಕೊರೋನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿದ್ದು, ಜಿಲ್ಲೆಯಲ್ಲಿ ಈಗ 15 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದಂತಾಗಿದೆ.

ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ

ಈ ಹಿನ್ನೆಲೆಯಲ್ಲಿ ರೆಡ್‌ ಝೋನ್‌ ಎಂದು ಘೋಷಿಸಲಾಗಿದೆ. ಇದರಲ್ಲಿ ಮಳವಳ್ಳಿಯಲ್ಲೇ 14 ಪ್ರಕರಣಗಳು ವರದಿಯಾಗಿವೆ. ಮಂಡ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಜನರು ಭೀತಿಯಲ್ಲಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?