ಬೆಳಗಾವಿ; ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ

ಬೆಳಗಾವಿ; ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ

Published : Jun 28, 2020, 06:57 PM IST

ಬೆಳಗಾವಿಯಲ್ಲಿ ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ/ ಕೊರೋನಾ ಹೊತ್ತಲ್ಲಿ ಎಣ್ಣೆ ಪಾರ್ಟಿ ಜೋರು/ ಸ್ಥಳೀಯರು ದೃಶ್ಯ ಸೆರೆಹಿಡಿಯುತ್ತಿದ್ದಂತೆ ಕಾಲ್ಕಿತ್ತರು

ಬೆಳಗಾವಿ(ಜೂ. 28)  ಲಾಕ್‌ಡೌನ್ ನಿಯಮ ಈ ಸರ್ಕಾರಿ ಅಧಿಕಾರಿಗಳಿಗೆ ಅನ್ವಯವಾಗಲ್ಲ. ಕೊರೋನಾ ಬಂದು ದೇಶವೇ ಆತಂಕದಲ್ಲಿದ್ದರೂ ಇವರ ಪಾರ್ಟಿ ಮಾತ್ರ ಸಾಗಲೇಬೇಕು.

ಮದುವೆ ಸಂಭ್ರಮಕ್ಕೆ ತೆರಳುವ ಮುನ್ನ ಎಚ್ಚರ, ಬೆಳಗಾವಿ ಗ್ರಾಮದ ಸ್ಥಿತಿ ನೋಡಿ

ಕಳೆದ ರಾತ್ರಿ ಬೆಳಗಾವಿಯ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಎಣ್ಣೆ ಪಾರ್ಟಿ ಜೋರಾಗಿ ನಡೆದಿದೆ.  ಬೆಳಗಾವಿಯ ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಗೆಸ್ಟ್ ಹೌಸ್‌ನಲ್ಲಿ ಪಾರ್ಟಿ ನಡೆಯುತ್ತಿದ್ದು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಎಲ್ಲರೂ ಎಸ್ಕೇಪ್ ಆಗಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?