ಬೈಕ್ ಕಳ್ಳತನದ ಆರೋಪಿಗೆ ಕೊರೋನಾ'; ಬೆಚ್ಚಿಬಿದ್ದ ಶಿರಸಿ

ಬೈಕ್ ಕಳ್ಳತನದ ಆರೋಪಿಗೆ ಕೊರೋನಾ'; ಬೆಚ್ಚಿಬಿದ್ದ ಶಿರಸಿ

Published : Jun 28, 2020, 10:59 PM ISTUpdated : Jun 28, 2020, 11:00 PM IST

ವಾಹನ ಕಳ್ಳನಿಗೆ ಕೊರೋನಾ/ ಶಿರಸಿ ನಗರ ಪೊಲೀಸ್ ಠಾಣೆ ಸೀಲ್ ಡೌನ್/ ಪೊಲೀಸರಿಗೆ ದೊಡ್ಡ ತಲೆಬಿಸಿ/ ಉತ್ತರ ಕನ್ನಡದಲ್ಲಿ ಒಟ್ಟು  14  ಪಾಸಿಟಿವ್ ಪ್ರಕರಣ

ಶಿರಸಿ(ಜೂ.  28) ವಾಹನ ಕಳ್ಳತನದ ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಶಿರಸಿ ಪೊಲೀಸರು ಹೌಹಾರಿದ್ದಾರೆ.  ವಾಹನ ಕಳ್ಳತನದ ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಪೊಲೀಸರಿಗೆ ತಲೆಬಿಸಿ ಶುರುವಾಗಿದೆ.

ಕರ್ನಾಟಕದಲ್ಲಿ ಒಂದೇ ದಿನ ಸಾವಿರ ದಾಟಿದ ಕೊರೋನಾ

ಇದೀಗ ಶಿರಸಿ ನಗರ ಪೊಲೀಸ್ ಠಾಣೆ ಸೀಲ್ ಡೌನ್ ಗೆ ಆದೇಶ ಹೊರಡಿಸಲಾಗಿದೆ.  ಶಿರಸಿಯಲ್ಲಿ ಇದು ಅಲ್ಲದೇ ಒಟ್ಟು ಐದು ಕೊರೋನಾ ಕೇಸ್ ಗಳು ದೃಢಪಟ್ಟಿವೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?