ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

Published : May 03, 2020, 10:34 PM ISTUpdated : May 03, 2020, 10:36 PM IST

ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಬೆಚ್ಚಿಬಿದ್ದ ವಾಕಿಂಗ್ ಬಂದ ಜನ/  ರಸ್ತೆಯಲ್ಲಿ ನೋಟುಗಳು ಬಿದ್ದಿದ್ದರೂ ಮಟ್ಟಲು ಜನರಿಗೆ ಭಯ/  ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್/  ನೋಟುಗಳನ್ನು ಮುಟ್ಟಲೂ ಆತಂಕದಿಂದ ದೂರ ಸರಿದ ಜನ

ಬೆಂಗಳೂರು(ಮೇ 03) ಕೊರೋನಾ ವೈರಸ್ ಜನರನ್ನು ಪ್ರಾಮಾಣಿಕರನ್ನಾಗಿಸಿದೆ. ರಸ್ತೆಯಲ್ಲಿ ನೋಟುಗಳು ಗಂಟೆಗಟ್ಟಲೆ ಬಿದ್ದಿದ್ದರೂ ಜನ ಮುಟ್ಟಿಲ್ಲ!  ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್ ಆಗಿ ಉಳಿದಿದೆ.  ಕುಮಾರಪಾರ್ಕ್ ರೈಲ್ವೇ ಸಮಾನಂತರ ರಸ್ತೆಯಲ್ಲಿ ಘಟನೆ ನಡೆದಿದೆ.  ನೋಟುಗಳನ್ನ‌ ಉಯಾರು ಜೇಬಿಗೆ ಹಾಕಿಕೊಂಡಿಲ್ಲ ಕಾರಣ ಕೊರೋನಾ ಭಯ .  ನೋಟುಗಳಿಂದ‌ ಸೋಂಕು‌ ಹರಡುವ ಭೀತಿಗೆ ಜನ ಹಣ ಮುಟ್ಟಿಲ್ಲ.

ಕಾಲ ಬದಲಾಗಿದೆ, ರಸ್ತೆಯಲ್ಲಿ ಹಣ ಸಿಕ್ಕರೆ ಯಾರಿಗೂ ಬೇಡ

ನಂತರ ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಷ್ಟರಲ್ಲಿ ಹಣ ಕಳೆದುಕೊಂಡ ದಂಪತಿ ಬಂದಿದ್ದು ಅವರಿಗೆ ತಲುಪಿಸಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!