Apr 8, 2020, 7:18 PM IST
ತುಮಕೂರು, (ಏ.08):ಕೊರೋನಾ ವೈರಸ್ ಲಾಕ್ಡೌನ್ನಿಂದಾಗಿ ಸಂಬಂಧಿಕರು ಮೃತಪಟ್ಟರೂ ಅಂತ್ಯಸಂಸ್ಕಾರ ಮಾಡಲು ಹೋಗದ ಪರಿಸ್ಥಿತಿ ಇದೆ.
ಈ ರೀತಿ ಇರುವಾಗ ದೂರದ ಊರಿನಲ್ಲಿದ್ದ ಸಂಬಂಧಿಕರು ಮೃತಪಟ್ಟ ತಮ್ಮ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ನೋಡಿ ದೂರದಿಂದಲೇ ಆತ್ಮಕ್ಕೆ ಶಾಂತಿ ಕೋರಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.