BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

BDA Corruption: ಸರ್ಕಾರದ ಜಾಗ ಗುಳುಂ ಮಾಡೋಕೆ ಅಧಿಕಾರಿಗಳದ್ದೇ ಸಾಥ್!

Published : Feb 05, 2022, 03:05 PM IST

*ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳ ಕೋಟ್ಯಂತರ ರೂ. ಹಗರಣ
*ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ
*ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ

ಬೆಂಗಳೂರು (ಫೆ. 05); ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Bengaluru Development Authority) ಭೂ ಹಗರಣ ಬಗೆದಷ್ಟುಹೊರ ಬರುತ್ತಿದ್ದು, ಸರ್ಕಾರಿ ಜಾಗ ತೋರಿಸಿ ಅಧಿಕಾರಿಗಳು ಮಾಡಿರುವ ಕೋಟ್ಯಂತರ ರೂ. ಹಗರಣ ಈಗ ಬೆಳಕಿಗೆ ಬಂದಿದೆ.  ಅರ್ಕಾವತಿ ಬಡಾವಣೆಯೊಂದರಲ್ಲೇ 300-350 ಎಕರೆ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನಕಲಿ ಚಾಪಾ ಕಾದ ಸೃಷ್ಟಿಸಿ ಅಧಿಕಾರಿಗಳು ಬಿಡಿಎ ಜಾಗ ಕಬಳಿಸಿದ್ದಾರೆ. ನಿರ್ಗತಿಕರಿಗೆ ನೀಡುವ ಸ್ಲಂ ಬೋರ್ಡ್‌ ನೀಡುವ ಸೈಟ್‌ಗಳಲ್ಲಿ ಬೃಹತ್‌ ಅಕ್ರಮ ನಡೆದಿದ್ದು, ಸೈಟ್‌ ರೂಪದಲ್ಲಿ ಪರಿಹಾರ ನೀಡಿ, ಬ್ರೋಕರ್‌ಗಳ ಮೂಲಕ ಮಾರಾಟ ಮಾಡಲಾಗಿದೆ. ಅರ್ಕಾವತಿ, ವಿಶ್ವೇಶ್ವರಯ್ಯ ಬಡಾವಣೆ ಸೇರಿ ಹಲವು ಬಡಾವಣೆಗಳಲ್ಲಿ ಅಕ್ರಮ ನಡೆದಿದೆ. ಈ ಕುರಿತ ಎಕ್ಸ್‌ಕ್ಲ್ಯೂಸಿವ್ ವರದಿ ಇಲ್ಲಿದೆ

ಇದನ್ನೂ ಓದಿ: BDA Corruption : ಕಾರ್ನರ್‌ ಸೈಟ್‌ಗಾಗಿ ಎಂತೆಂಥಾ ಗೋಲ್‌ ಮಾಲ್‌.. ನಿಪುಣರೇ ಬೆಚ್ಚಬೇಕು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more