ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

ಕರಾವಳಿ ಹೊರಗಡೆ ದೈವಾರಾಧನೆ: ಸಿಡಿದೆದ್ದ ಮಂಗಳೂರು ಜನ

Published : Nov 27, 2022, 03:04 PM IST

ಮೈಸೂರು, ಬೆಂಗಳೂರಿನಲ್ಲಿ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ, ಭಕ್ತರು ಕೊರಗಜ್ಜನ ಮೊರೆ ಹೋಗಿದ್ದಾರೆ.
 

ಮಂಗಳೂರು: ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ದೈವದ ಕೋಲ, ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಆರೋಪವಿದ್ದು, ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ದ ಕಾನೂನು ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಆದಿ ಸ್ಥಳ ಮತ್ತು ತುಳು‌ನಾಡು ಹೊರತು ಪಡಿಸಿ ಕೊರಗಜ್ಜನ ‌ಪ್ರತಿಷ್ಠೆಗೆ ಅವಕಾಶ ‌ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಮೈಸೂರು ಮೂಲದ ಕೆಲ ಭಕ್ತರಿಂದಲೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ‌ಕಡೆ ಆರಾಧನೆ ವ್ಯವಹಾರದ ಉದ್ದೇಶವಾಗಿದ್ದು, ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದನ್ನು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ಕರಾವಳಿಯ ದೈವಾರಾಧಕರು.

ಮಹಾರಾಷ್ಟ್ರದ ಹಲವು ಭಾಗ ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿ..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?