ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..?  ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

Published : Jul 23, 2024, 12:06 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಮನೆಯೂಟ ಅಥವಾ ಜೈಲೂಟ ನೀಡಬೇಕು ಎಂಬ ತೀರ್ಪನ್ನು ಕೋರ್ಟ್‌ ಜುಲೈ 25ಕ್ಕೆ ಕಾಯ್ದಿರಿಸಿದೆ. ಸುದೀರ್ಘ ವಿಚಾರಣೆ ಬಳಿಕ ತೀರ್ಪನ್ನು ಕೋರ್ಟ್‌(Court) ಕಾಯ್ದಿರಿಸಿದೆ. ಹಾಗಾಗಿ ಜುಲೈ 25ರವರೆಗೂ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಮನೆ ಊಟ ಕೇಳಿ ದರ್ಶನ್ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಬರಲಿದೆ. ಮನೆ ಊಟ ಬೇಕಾ..? ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ ನಡೆದಿದೆ. 2 ಕಡೆ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್. ಜುಲೈ 25ಕ್ಕೆ ನಿರ್ಧಾರವಾಗಲಿದೆ ಮನೆ ಊಟದ ಅರ್ಜಿ ಭವಿಷ್ಯ.

ಇದನ್ನೂ ವೀಕ್ಷಿಸಿ:  ಮೋದಿ 3.0 ಸರ್ಕಾರದ ಮೊದಲ ಬಜೆಟ್: ತೆರಿಗೆದಾರರಿಗೆ ಸಿಗುತ್ತಾ ಗುಡ್‌ನ್ಯೂಸ್..? ಯಾವುದೆಲ್ಲಾ ಏರಿಕೆ,ಇಳಿಕೆ..?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?