Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Cover Story Impact: ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಮೇಲೆ ಲೋಕಾಯುಕ್ತ ದಾಳಿ..!

Published : Dec 18, 2022, 10:50 AM ISTUpdated : Dec 18, 2022, 11:59 AM IST

ಸುವರ್ಣ ನ್ಯೂಸ್ ಕವರ್‌ ಸ್ಟೋರಿ ತಂಡದಿಂದ ವಾಣಿಜ್ಯ ಇಲಾಖೆಯ ಭ್ರಷ್ಟರ ಬೇಟೆ ಬಳಿಕ, ಭ್ರಷ್ಟ ಅಧಿಕಾರಿಗಳ ಅಮಾನತು ಆಗಿತ್ತು. ಇದೀಗ ಮತ್ತೊಂದು ಮೆಗಾ ಇಂಪ್ಯಾಕ್ಟ್‌ ನಡೆದಿದೆ.

ಮೈಸೂರು: ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದೇವರಾಜ ಮೊಹಲ್ಲಾ ವಾಣಿಜ್ಯ ತೆರಿಗೆ ಕಚೇರಿ ಮೇಲೆ ಡಿಸೆಂಬರ್ 12ರಂದು ದಿಢೀರ್‌ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಹಾಜರಾತಿ ಪುಸ್ತಕ ಹಾಗೂ ಹಣಕಾಸು ರಿಜಿಸ್ಟ್ರಾರ್‌ ಸೇರಿದಂತೆ ಕೆಲ ದಾಖಲೆಗಳನ್ನು ಶೋಧ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳ್ಳಾಟದ ಬಗ್ಗೆ ದೂರು ಹಿನ್ನೆಲೆಯಲ್ಲಿ ವಾಣಿಜ್ಯ ಇಲಾಖೆ ಮೇಲೆ ದಾಳಿ ಮಾಡಿ, ಲೋಕಾಯುಕ್ತ  ಎಸ್‌.ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಶೋಧ ನಡೆಸಲಾಗಿದೆ.

95,000 ಅನರ್ಹ ರೈತರಿಗೆ ಪಿಎಂ ಕಿಸಾನ್‌ ಹಣ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more