ಬೆಂಗಳೂರಲ್ಲಿ ಕೋವಿಡ್ ಅಟ್ಟಹಾಸ :   ನಿಮಿಷಕ್ಕೆ 7 ಜನರಿಗೆ ಸೋಂಕು

ಬೆಂಗಳೂರಲ್ಲಿ ಕೋವಿಡ್ ಅಟ್ಟಹಾಸ : ನಿಮಿಷಕ್ಕೆ 7 ಜನರಿಗೆ ಸೋಂಕು

Suvarna News   | Asianet News
Published : Apr 17, 2021, 11:45 AM IST

ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಅಬ್ಬರ ದಿನ ದಿನವೂ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿಗರ ಪಾಲಿಗೆ ಆತಂಕದ ವಿಚಾರವೊಂದು ಬೆಳಕಿಗೆ ಬಂದಿದೆ.

ರಾಜಧಾನಿಯಲ್ಲಿ ಕೊರೋನಾ ಸೋಂಕಿನಿಂದಾಗಿ ನಿಮಿಷಕ್ಕೆ 7 ಜನರಿಗೆ ಸೋಂಕು ತಗುಲುತ್ತಿದೆ.  ರಾಜ್ಯದಲ್ಲಿ ಸೋಂಕಿನಿಂದ ಗಂಟೆಗೆ ಓರ್ವ ವ್ಯಕ್ತಿ ಸಾವಿಗೀಡಾಗುತ್ತಿದ್ದಾರೆ. 

ಬೆಂಗಳೂರು (ಏ.17):  ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಅಬ್ಬರ ದಿನ ದಿನವೂ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿಗರ ಪಾಲಿಗೆ ಆತಂಕದ ವಿಚಾರವೊಂದು ಬೆಳಕಿಗೆ ಬಂದಿದೆ.

ಕೊರೋನಾ ಶಾಕಿಂಗ್‌: ಎಲೆಕ್ಷನ್‌ ಮುಗಿದ ಮೇಲೆ ಜಾರಿಯಾಗುತ್ತಾ ಟಫ್‌ ರೂಲ್ಸ್‌..!

ರಾಜಧಾನಿಯಲ್ಲಿ ಕೊರೋನಾ ಸೋಂಕಿನಿಂದಾಗಿ ನಿಮಿಷಕ್ಕೆ 7 ಜನರಿಗೆ ಸೋಂಕು ತಗುಲುತ್ತಿದೆ.  ರಾಜ್ಯದಲ್ಲಿ ಸೋಂಕಿನಿಂದ ಗಂಟೆಗೆ ಓರ್ವ ವ್ಯಕ್ತಿ ಸಾವಿಗೀಡಾಗುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?