'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

'ಹೆಚ್ಚಾದ್ರೆ ಬೆಡ್ ಇಲ್ಲ, ನಿಮ್ಮ  ಜವಾಬ್ದಾರಿ ಮರೆತ್ರೆ ಅಷ್ಟೆ'

Published : Apr 09, 2021, 05:41 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/  ಆರು ಸಾವಿರ ಮುಟ್ಟಿದ ಸೋಂಕಿತರ ಸಂಖ್ಯೆ/ ಶನಿವಾರದಿಂದ ಜಾರಿಯಾಗಲಿದೆ ಕೊರೋನಾ ನಿಷೇಧಾಜ್ಞೆ/   ಬಿಬಿಎಂಪಿ ನೀಡಿರುವ ಎಚ್ಚರಿಕೆ ಪಾಲಿಸಲೇಬೇಕು

ಬೆಂಗಳೂರು(ಏ. 09) ಕೊರೋನಾ ನಿಷೇಧಾಜ್ಞೆಗೂ ಮುನ್ನ ಬೆಂಗಳೂರು ಬೆಚ್ಚಿ ಬಿದ್ದಿದೆ. ಕೇಸ್  ಹೆಚ್ಚಾದರೆ ಬೆಡ್ ವ್ಯವಸ್ಥೆ ಮಾಡುವುದು ಕಷ್ಟ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ನಿಷೇಧಾಜ್ಞೆ ಮಾರ್ಗಸೂಚಿಗಳು

ಮುಂದಿನ ಹತ್ತು ದಿನ ಗಂಭೀರವಾಗಿದೆ. ಜನರು  ಕೊರೋನಾ ನಿಯಮ ಪಾಲಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?