Aug 6, 2021, 5:19 PM IST
ಬೆಂಗಳೂರು, (ಆ.06): ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷೀಲಿ ಎನ್ನುವ ಹಾಗೇ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಮತ್ತೆ ಪ್ರವಹಿಸುತ್ತಿದೆ.
ದೀರ್ಘಾವಧಿ ಕೋವಿಡ್ ಬಗ್ಗೆ ಡಬ್ಲ್ಯುಎಚ್ಒ ಕಳವಳ
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸಮಾಧಾನ ಮಾಡಿಕೊಳ್ಳುತ್ತಿರುವ ಹೊತ್ತಿನಲ್ಲೇ, ಮತ್ತೆ ಸೈಲೆಂಟ್ ಆಗಿ ಸೋಂಕು ಏರಿಕೆಯಾಗುತ್ತಿದೆ.