ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

Published : Mar 17, 2020, 08:02 PM ISTUpdated : Mar 17, 2020, 08:10 PM IST

ಜಸ್ಟ್ ಕೆಮ್ಮಿದ್ದಕ್ಕೆ ಎತ್ತಾಕ್ಕೊಂಡು ಹೋದ್ರು/ ಯುವಕನ ಕೆಮ್ಮು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿದ ಜನ/ ಕೆಮ್ಮುತ್ತಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ/ ಕಲಬುರಗಿಯಲ್ಲಿ ಘಟನೆ

ಕಲಬುರಗಿ(ಮಾ. 17)  ವಾಟ್ಸಪ್ ನಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಕೆಮ್ಮಿದರೇ ಅದು ಕೊರೋನಾ ಅಲ್ಲ, ಗೀಚಿದರೆ ಅದು ಕವನ ಅಲ್ಲ ಎಂದು. ಈಗ ಕಲಬುರಗಿಯಲ್ಲಿ ಕೆಮ್ಮಿದ ಯುವಕನನ್ನು ಎತ್ತಾಕಿಕೊಂಡು ಹೋಗಿದ್ದಾರೆ.

ದೇವಾಲಯಕ್ಕೆ ಬಂದ ಯುವಕ ತೀವ್ರವಾಗಿ ಕೆಮ್ಮುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು 108ಕ್ಕೆ ಕರೆ ಮಾಡಿದ್ದಾರೆ. ಇದಾದ ತಕ್ಷಣ ಕೊರೋನಾ ಭೀತಿ  ಎದುರಿಸಲು ಸಜ್ಜಾದ ಆಂಬುಲೆನ್ಸ್ ಬಂದು ಯುವಕನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?