ಬೆಂಗಳೂರು 182 ವಾರ್ಡ್‌ಗಳಲ್ಲಿ ರೆಡ್ ಅಲರ್ಟ್..!

ಬೆಂಗಳೂರು 182 ವಾರ್ಡ್‌ಗಳಲ್ಲಿ ರೆಡ್ ಅಲರ್ಟ್..!

Suvarna News   | Asianet News
Published : Aug 02, 2020, 02:46 PM IST

ಬೆಂಗಳೂರಿನ ಬಹುತೇಕ ಎಲ್ಲಾ ವಾರ್ಡ್‌ಗಳಲ್ಲಿ ರಾಶಿ ರಾಶಿ ಸೋಂಕಿತರಿದ್ದಾರೆ. ನಗರದ 198 ವಾರ್ಡ್‌ಗಳ ಪೈಕಿ 182 ವಾರ್ಡ್‌ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂದರೆ 182 ವಾರ್ಡ್‌ಗಳಲ್ಲಿ ನೂರಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಇನ್ನು 6 ವಾರ್ಡ್‌ಗಳಲ್ಲಿ 81ಕ್ಕೂ ಅಧಿಕ ಸಕ್ರಿಯ ಕೋವಿಡ್ 19 ಕೇಸ್‌ಗಳಿವೆ.

ಬೆಂಗಳೂರು(ಆ.02): ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇದೆ. ಮನೆಯಿಂದ ಆಚೆ ಕಾಲಿಡುವ ಮುನ್ನ ಈ ಸ್ಟೋರಿಯನ್ನು ನೀವು ನೋಡಲೇಬೇಕು.

ಹೌದು, ಬೆಂಗಳೂರಿನ ಬಹುತೇಕ ಎಲ್ಲಾ ವಾರ್ಡ್‌ಗಳಲ್ಲಿ ರಾಶಿ ರಾಶಿ ಸೋಂಕಿತರಿದ್ದಾರೆ. ನಗರದ 198 ವಾರ್ಡ್‌ಗಳ ಪೈಕಿ 182 ವಾರ್ಡ್‌ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂದರೆ 182 ವಾರ್ಡ್‌ಗಳಲ್ಲಿ ನೂರಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಇನ್ನು 6 ವಾರ್ಡ್‌ಗಳಲ್ಲಿ 81ಕ್ಕೂ ಅಧಿಕ ಸಕ್ರಿಯ ಕೋವಿಡ್ 19 ಕೇಸ್‌ಗಳಿವೆ.

ಬೆಂಗಳೂರಿನ ಹೃದಯ ಭಾಗ ಹಾಗೆಯೇ ದಕ್ಷಿಣ ವಿಭಾಗದ ಕೆಲವು ವಾರ್ಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?