ವೀಕೆಂಡ್ ಲಾಕ್‌ಡೌನ್ ಹೇಗಿರಲಿದೆ?  ಯಾವುದು ಲಭ್ಯ? ಯಾವುದು ಅಲಭ್ಯ?

ವೀಕೆಂಡ್ ಲಾಕ್‌ಡೌನ್ ಹೇಗಿರಲಿದೆ?  ಯಾವುದು ಲಭ್ಯ? ಯಾವುದು ಅಲಭ್ಯ?

Published : Apr 23, 2021, 06:25 PM ISTUpdated : Apr 23, 2021, 06:56 PM IST

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ/ ಸಾಮಾಜಿಕ, ರಾಜಕೀಯ, ಧಾರ್ಮಿಕ  ಕಾರ್ಯಕ್ರಮ ರದ್ದು/ ಕಂದಾಯ ಸಚಿವ  ಆರ್ ಅಶೋಕ್ ಹೇಳಿಕೆ/ ವೀಕೆಂಡ್ ಲಾಕ್ ಡೌನ್ ಹೇಗಿರಲಿದೆ?

ಬೆಂಗಳೂರು(ಏ. 23) ಕೊರೋನಾ  ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ವೀಕೆಂಡ್ ಲಾಕ್‌ಡೌನ್ ಮೊರೆ ಹೋಗಿದೆ. ಹಾಗಾದರೆ ಯಾವ ಸೌಲಭ್ಯ ಇರುತ್ತದೆ? ಯಾವುದು ಇರುವುದಿಲ್ಲ? ಎಂಬುದನ್ನು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಕಮಿಷನರ್ ಕೊಟ್ಟ ಒಂದಷ್ಟು ಎಚ್ಚರಿಕೆ, ಪಾಲಿಸಲೇಬೇಕು

ಹೋಟೆಲ್ ಓಪನ್ ಇದ್ದರೂ ಪಾರ್ಸಲ್ ಗೆ ಮಾತ್ರ ಅವಕಾಶ ಇದೆ.  ಅಗತ್ಯವಿರುವವರೂ ಅಧಿಕೃತ ದಾಖಲೆ ತೋರಿಸಿ ಓಡಾಟ ಮಾಡಲು ಯಾವುದೇ ಸಮಸ್ಯೆ ಇಲ್ಲ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!