ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ.
ಬೆಂಗಳೂರು (ಆ. 08): ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ, ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿದೆ. ಆದರೆ ಪ್ರಯಾಣಿಕರು ಮಾತ್ರ ಟೆಸ್ಟಿಂಗ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣದ ಗೋಡೆ ಹಾರುತ್ತಿದ್ದಾರೆ.
ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ.