'ಈ ಸುಳ್ಳು ಲೆಕ್ಕ ಕೊಡಲು IAS ಬೇಕಿತ್ತಾ? SSLC ಫೇಲ್ ಆದವ ಕೊಡ್ತಾನೆ'

'ಈ ಸುಳ್ಳು ಲೆಕ್ಕ ಕೊಡಲು IAS ಬೇಕಿತ್ತಾ? SSLC ಫೇಲ್ ಆದವ ಕೊಡ್ತಾನೆ'

Published : May 31, 2021, 05:52 PM IST

* ಮೈಸೂರು ಜಿಲ್ಲಾಡಳಿತದ ಮೇಲೆ ಗಂಭೀರ ಆರೋಪ ಮಾಡಿದ ಸಾರಾ ಮಹೇಶ್
* ಕೊರೋನಾ ಸಾವಿನ ವಿಚಾರದಲ್ಲಿ ಆಡಳಿತ ಸುಳ್ಳು ಲೆಕ್ಕ ಕೊಡುತ್ತಿದೆ
* ನಾನು ಜನತೆ ಮುಂದೆ ಸತ್ಯ ತೆರೆದಿಟ್ಟಿದ್ದೇನೆ ಎಂದ ಮಹೇಶ್

ಮೈಸೂರು(ಮೇ  31)   ಕೊರೋನಾ ಸಾವಿನ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ಸರ್ಕಾರಕ್ಕೆ ಸುಳ್ಳು ಲೆಕ್ಕ ಕೊಡುತ್ತಿದೆ ಎಂದು ಶಾಸಕ ಸಾರಾ ಮಹೇಶ್ ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ನೇರವಾದ ಆರೋಪ ಮಾಡಿದ್ದಾರೆ.

ಪ್ರತಾಪ್ ಸಿಂಹ-ರೋಹಿಣಿ ಪತ್ರ ಸಮರ

ಸಾವಿನ ಲೆಕ್ಕದಲ್ಲಿ ಸುಳ್ಳು ಲೆಕ್ಕ ಕೊಡುವ ನಿಮಗೆ ಮಾನವೀಯತೆ ಇಲ್ಲವಾ? ಆ ಕುಟುಂಬದವರು ಏನು ಪಾಪ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. 

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?