ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

Published : May 25, 2021, 07:51 PM IST

* ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ ವರ
* ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ
* ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ
*  ಅಧಿಕಾರಿಗಳನ್ನ ನೋಡುತ್ತಲೇ ಪರಾರಿಯದ ಜನರು

ಚಿಕ್ಕಮಗಳೂರು ‌(ಮೇ  25)   ಮದುವೆಯಾಗಿ ಸುಖ ಸಂಸಾರ ಕನಸು ಕಾಣುತ್ತಿದ್ದ ವರ ಅಧಿಕಾರಿಗಳನ್ನು ಕಂಡ ತಕ್ಷಣ ಎದ್ದನೋ ಬಿದ್ದನೋ ಎಂದು ಓಡಿಹೋಗಿದ್ದಾನೆ. 

ಪತಿ ಅಂತ್ಯ ಸಂಸ್ಕಾರ ಮಾಡಿ ಬಂದ  ಬಳಿಕ ಪತ್ನಿ ಸಾವು

ವಧುವನ್ನು ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಿದ್ದ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಹತ್ತು ಜನರಿಗೆ ಪರ್ಮಿಶನ್ ತೆಗೆದುಕೊಂಡು  ಸುಮಾರು 400 ಜನರು ಸೇರಿದ್ದರು. ಚಿಕ್ಕಮಗಳೂರಿನ ಕರಿಕಲ್ಲಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ದೊಡ್ಡ ಸುದ್ದಿಯಾಗುತ್ತಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!