'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

Published : May 13, 2021, 04:42 PM IST

* ನ್ಯಾಯಾಲಯದ ಆದೇಶದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ
* ಲಸಿಕೆ ಉತ್ಪನ್ನವಾಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ?
* ಕೊರೋನಾ ಸ್ಥಿತಿ ನಿಭಾಯಿಸಲು ಸರ್ಕಾರ ಯಾವೆಲ್ಲ ಕ್ರಮ ತೆಗೆದುಕೊಂಡಿದೆ?
* ಜನರಿಗೆ ಲಸಿಕೆ ಸಿಗುವ  ಕೆಲಸ ಮಾಡಿ ಎಂದು ಸರ್ಕಾರಕ್ಕೆ ಕೋರ್ಟ್ ತಿಳಿಸಿತ್ತು 

ಬೆಂಗಳೂರು(ಮೇ.  12)  ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೊರೋನಾದಿಂದ ಗುಣಮುಖರಾದವರಿಗೆ ಲಸಿಕೆ ಯಾವಾಗ?

ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು? 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?