ಬೆಂಗಳೂರಲ್ಲಿ ಕೊರೋನಾ ಕೇಸ್ ಹೆಚ್ಚಿದ್ರೂ ನಿಯಮ ಬದಲಿಸಿದ ಬಿಬಿಎಂಪಿ...!

ಬೆಂಗಳೂರಲ್ಲಿ ಕೊರೋನಾ ಕೇಸ್ ಹೆಚ್ಚಿದ್ರೂ ನಿಯಮ ಬದಲಿಸಿದ ಬಿಬಿಎಂಪಿ...!

Published : Aug 17, 2020, 10:19 PM IST

ಕೊರೋನಾ ಬೆಂಗಳೂರಿನಲ್ಲಿ ಗರಿಷ್ಟ ಮಟ್ಟದಲ್ಲಿದ್ದರೂ ಬಿಬಿಎಂಪಿ ಸೀಲ್‍ಡೌನ್ ಮತ್ತು ಕಂಟೈನ್ಮೆಂಟ್ ನಿಯಮಗಳಲ್ಲಿ ಮಹತ್ತರ ಬದಲಾವಣೆ ಮಾಡಿದೆ.

ಬೆಂಗಳೂರು, (ಆ.17):  ಕೊರೋನಾ ಬೆಂಗಳೂರಿನಲ್ಲಿ ಗರಿಷ್ಟ ಮಟ್ಟದಲ್ಲಿದ್ದರೂ ಬಿಬಿಎಂಪಿ ಸೀಲ್‍ಡೌನ್ ಮತ್ತು ಕಂಟೈನ್ಮೆಂಟ್ ನಿಯಮಗಳಲ್ಲಿ ಮಹತ್ತರ ಬದಲಾವಣೆ ಮಾಡಿದೆ.

ಕೊರೋನಾ ವೈರಸ್: ರಾಜ್ಯದಲ್ಲಿ ರೂಲ್ಸ್ ಚೇಂಜ್...!

ಹೌದು.. ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇನ್ಮುಂದೆ ಸೀಲ್‍ಡೌನ್ ಇರಲ್ಲ. ಬದಲಾಗಿ ಮೂವರು ಪ್ರಕರಣಗಳು ಇದ್ದರಷ್ಟೇ ಸೀಲ್‍ಡೌನ್ ಮಾಡಲಾಗುತ್ತದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?