ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Published : Jul 02, 2020, 01:02 PM ISTUpdated : Jul 02, 2020, 01:04 PM IST

ಕೊರೋನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಮತ್ತೊಂದು ಯಡವಟ್ಟು| ರಾಯಚೂರಿನಲ್ಲಿ ನಡೆದ ಘಟನೆ| ಆರೋಗ್ಯ ಇಲಾಖೆಯ ಸಿಬ್ಬಂದಿಯ ಯಡವಟ್ಟಿಗೆ ಸಾರ್ವಜನಿಕರ ಆಕ್ರೋಶ|

ರಾಯಚೂರು(ಜು.02): ಮನೆಗಳ ಎದುರುಗಡೆ ಕೊರೋನಾ ಸೋಂಕಿತನ ಶವ ಹೂತು ಹಾಕಿದ ಘಟನೆ ನಗರದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆಯ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಮಕ್ಕಳು ಪಕ್ಕದಲ್ಲೇ ಆಟವಾಡುತ್ತಿದ್ದರು. 

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಇದ್ಯಾವುದನ್ನ ಪರಿಗಣನೆಗೆ ತೆಗೆದುಕೊಳ್ಳದೆ ಮನೆಯ ಎದುರು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಅಂತ್ಯ ಸಂಸ್ಕಾರ ನಡೆದಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?