ಸೂಕ್ತ ವಿಲೇವಾರಿ ಇಲ್ಲದ ತ್ಯಾಜ್ಯ ತಿಂದು ಹಸುಗಳು ಸಾವು..!

ಸೂಕ್ತ ವಿಲೇವಾರಿ ಇಲ್ಲದ ತ್ಯಾಜ್ಯ ತಿಂದು ಹಸುಗಳು ಸಾವು..!

Suvarna News   | Asianet News
Published : Jan 12, 2021, 03:14 PM ISTUpdated : Jan 12, 2021, 03:18 PM IST

ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ತ್ಯಾಜ್ಯ ತಿಂದು ಸುಮಾರು ದನಗಳು ಸಾವನ್ನಪ್ಪಿರುವ ಘಟನೆ ಕಾರವಾರದ, ಶಿರವಾಡದ ಬಳಿ ನಡೆದಿದೆ. ಕಾರವಾರದ ನಗರ ತ್ಯಾಜ್ಯವನ್ನು ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ. 

ಉತ್ತರ ಕನ್ನಡ (ಜ. 12): ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ತ್ಯಾಜ್ಯ ತಿಂದು ಸುಮಾರು ದನಗಳು ಸಾವನ್ನಪ್ಪಿರುವ ಘಟನೆ ಕಾರವಾರದ, ಶಿರವಾಡದ ಬಳಿ ನಡೆದಿದೆ. ಕಾರವಾರದ ನಗರ ತ್ಯಾಜ್ಯವನ್ನು ಶಿರವಾಡದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ. ಆದರೆ ಇಲ್ಲಿ ಸೂಕ್ತ ಕಾಂಪೌಂಡ್ ಗೋಡೆ ಇಲ್ಲದಿರುವುದರಿಂದ ಹಸುಗಳು, ನಾಯಿಗಳು ತಿನ್ನುತ್ತಿವೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ