ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

Published : Aug 02, 2020, 08:33 PM ISTUpdated : Aug 02, 2020, 08:35 PM IST

ನಾಲೆಗೆ ಬಿದ್ದ ಹಸು ರಕ್ಷಿಸಿದ ಪಿಎಸ್‌ಐ/ ಜನರೊಂದಿಗೆ ಸೇರಿ ಹಸು ರಕ್ಷಣೆ/ ಜನರಿಂದ ಮಾದರಿ ಕಾರ್ಯ/  ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಕಳು

ಶಿವಮೊಗ್ಗ( ಆ. 02)  ಶಿವಮೊಗ್ಗದ ರಾಗಿಗುಡ್ಡದಲ್ಲಿ ಇರುವ ತುಂಗಾ ನಾಲೆಯಲ್ಲಿ ಜಾರಿ ಬಿದ್ದ ಹಸುವನ್ನು ಪೊಲೀಸ್ ಅಧಿಕಾರಿ ಮತ್ತು ಸಾರ್ವಜನಿಕರು ಸೇರಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ  ದಡ ಸೇರಲು ಹರ ಸಾಹಸ ಪಡುತ್ತಿದ್ದ ಹಸು, ಪ್ರತಿ ಬಾರಿ ಜಾರಿ ನಾಲೆಗೆ ಬೀಳುತ್ತಿತ್ತು. ಹಸುವಿನ ಪರದಾಟ ಕಂಡು ಸಾರ್ವಜನಿಕರು ಸೇರಿದ್ದಾರೆ.

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಸಾರ್ವಜನಿಕರ ಗುಂಪು ಕಂಡು ವಾಹನ ನಿಲ್ಲಿಸಿದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಎಸ್ಐ  ಸುರೇಶ್ ಸಾರ್ವಜನಿಕರಿಗೆ ಸಾಥ್ ನೀಡಿದ್ದಾರೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!