ಗಾಂಜಾ ದಂಧೆಕೋರರಿಂದ ಸಿಪಿಐಗೆ ಹಲ್ಲೆ ಕೇಸ್: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗಾಂಜಾ ದಂಧೆಕೋರರಿಂದ ಸಿಪಿಐಗೆ ಹಲ್ಲೆ ಕೇಸ್: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published : Dec 18, 2022, 11:57 AM ISTUpdated : Dec 18, 2022, 12:33 PM IST

ಗಾಂಜಾ ದಂಧೆ ಕೋರರಿಂದ ಸಿಪಿಐ ಶ್ರೀಮಂತ ಇಲ್ಲಾಳ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂರು ತಿಂಗಳಿಂದ ICU ನಲ್ಲೇ ಇನ್ಸ್‌ ಪೆಕ್ಟರ್‌ ಶ್ರೀಮಂತ  ಇಲ್ಲಾಳ್‌ಗೆ ಚಿಕಿತ್ಸೆ ನಡೆದಿದೆ.
 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇನ್ಸ್ ಪೆಕ್ಟರ್‌ ಇಲ್ಲಾಳ್‌ಗೆ ಚಿಕಿತ್ಸೆ ಮುಂದುವರೆದಿದೆ. ಶ್ರೀಮಂತ  ಇಲ್ಲಾಳ್‌ ಮೆದುಳಿಗೆ ಗಂಭೀರ ಪ್ರಮಾಣದ ಗಾಯವಾಗಿತ್ತು. ಇಲ್ಲಿಯವರೆಗೆ ಇಲ್ಲಾಳ್‌ಗೆ ವೈದ್ಯರು ನಾಲ್ಕು ಸರ್ಜರಿ ಮಾಡಿದ್ದಾರೆ. ಮಹಾರಾಷ್ಟ್ರದ ಗಾಂಜಾ ದಂಧೆಕೋರರ ಬಂಧನದ ವೇಳೆ ಹಲ್ಲೆ ನಡೆದಿತ್ತು. ಅರೆ ಪ್ರಜ್ಞಾಸ್ಥತಿಯಲ್ಲಿರುವ ಶ್ರೀಮಂತ  ಇಲ್ಲಾಳ್‌, ಕಲಬುರಗಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್‌ ಆಗಿದ್ದು, ತಂದೆಯ ಪರಸ್ಥಿತಿ ಕಂಡು ಮಗ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!