ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

Published : Aug 21, 2023, 11:35 AM IST

ರಾಜ್ಯ ಸರ್ಕಾರ ಬೆಳಗಾವಿ ರೈತರಿಗೆ ಕೇವಲ ಎರಡು ಗಂಟೆ ತ್ರಿಫೆಸ್ ವಿದ್ಯುತ್‌ ನೀಡುತ್ತಿರುವುದರಿಂದ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ರೈತನಿದ್ದಾನೆ.
 

ಬೆಳಗಾವಿ: ಜಿಲ್ಲೆಯ ಅನ್ನದಾತನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ(Land) ಬಿರುಕು ಕಾಣಿಸಿಕೊಂಡಿದೆ. ಹಾಗಾಗಿ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬೆಳಗಾವಿಯ(belagavi) ರೈತರು(farmer) ಇದ್ದಾರೆ. ಕಡೋಲಿ ಗ್ರಾಮದ ಸಾವಿರಾರು ಎಕರೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಗದ್ದೆಗಳಿಗೆ ನೀರುಣಿಸಲು ತ್ರಿಫೆಸ್‌ ವಿದ್ಯುತ್‌ ಅಭಾವ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಏಳು ಗಂಟೆ ವಿದ್ಯುತ್‌(Electricity) ಬದಲು ಕೇವಲ ಎರಡು ಗಂಟೆ ತ್ರಿಫೆಸ್‌ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯಾದ್ಯಂತ ಜನರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ. ಹೀಗಾಗಿ ಮತ್ತೊಂದೆಡೆ ತ್ರಿಫೆಸ್‌ ವಿದ್ಯುತ್‌ ಕಡಿತಕ್ಕೆ ಸರ್ಕಾರ ಮುಂದಾಗಿದೆ.ಹೀಗಾಗಿ ಬೋರ್‌ವೆಲ್‌, ಬಾವಿಗಳು ಇದ್ದರೂ ಗದ್ದೆಗಳಿಗೆ ನೀರನ್ನು ಹರಿಸಲು ಆಗುತ್ತಿಲ್ಲ.  

ಇದನ್ನೂ ವೀಕ್ಷಿಸಿ:  ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more