ಹಾಸನ: ರಸ್ತೆ ನಿರ್ಮಾಣಕ್ಕೆ ಹಾಕಿದ ಮಣ್ಣು ರೈತರ ಹೊಲಕ್ಕೆ: ನೂರಾರು ಎಕರೆ ಬೆಳೆ ನಾಶ

ಹಾಸನ: ರಸ್ತೆ ನಿರ್ಮಾಣಕ್ಕೆ ಹಾಕಿದ ಮಣ್ಣು ರೈತರ ಹೊಲಕ್ಕೆ: ನೂರಾರು ಎಕರೆ ಬೆಳೆ ನಾಶ

Published : Aug 12, 2022, 10:17 AM IST

ಮಣ್ಣು ಸಹಿತ ನೀರಿನ ಪ್ರವಾಹಕ್ಕೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ಸರ್ವನಾಶ

ಹಾಸನ(ಆ.12): ಆಶ್ಲೇಷ ಮಳೆಗೆ ಹಾಸನ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಅಡಕೆ, ಬಾಳೆ, ಕಾಫಿ ಬೆಳೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಮಣ್ಣು ಸಹಿತ ನೀರಿನ ಪ್ರವಾಹಕ್ಕೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ಸರ್ವನಾಶವಾಗಿದೆ. ಮಣ್ಣು ಪಾಲಾದ ಬೆಳೆ ಕಂಡು ಅನ್ನದಾತ ಕಂಗಾಲಾಗಿದ್ದಾನೆ. ಸಕಲೇಶಪುರ ತಾಲೂಕಿನ ದೋಣಿಗಾಲ್‌ ಗ್ರಾಮದ ಬಳಿ ಲೋಡ್‌ಗಟ್ಟಲೇ ಮಣ್ಣು ಕೊಚ್ಚಿ ಬಂದಿದೆ. ರಸ್ತೆ ಕಾಮಗಾರಿಗೆ ಸುರಿದ ಮಣ್ಣು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ.  

ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more