ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

Published : Jul 27, 2022, 11:30 AM IST

ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. 

ಚಿಕ್ಕಮಗಳೂರು (ಜು. 27): ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. ಬರೀ ರಾಜಕಾರಣ ಮಾತ್ರವಲ್ಲ ರೈತನಾಗೋಕೂ ಸೈ ಎನಿಸಿಕೊಂಡಿದ್ದಾರೆ. ದೇವನೂರು ಕೆರೆ ವೀಕ್ಷಣೆ ವೇಳೆ ಅಲ್ಲಿಯೇ ಸಮೀಪದ ಕಡೂರು ತಾಲೂಕಿನ ನೀರುಗುಂಡಿ ಗ್ರಾಮದ ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದಿದ್ದಾರೆ. 

ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲು ಹಿಡಿದಿದ್ದರು. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more