ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

ಪುತ್ತೂರು: ಕಸದಿಂದ ರಸ ತೆಗೆದು ಪರಿಸರ ರಕ್ಷಕಿಯಾದ ರೋಹಿಣಿ

Published : Oct 20, 2022, 08:19 PM IST

Best Out of Waste: ಪರಿಸರದಿಂದ  ಉಂಟಾಗುವ ಮಾಲಿನ್ಯವನ್ನು ತಡೆಯುವ  ಉದ್ದೇಶದಿಂದ ಪರಿಸರ ರಕ್ಷಕಿಯಾದ ರೋಹಿಣಿ ಸಮಾಜ ಸೇವೆಯೊಂದಿಗೆ ಪ್ರಕೃತಿಯ ಉಳಿವಿಗಾಗಿ ತಮ್ಮ ದಿಟ್ಟ ಹೆಜ್ಜೆ ಮೂಲಕ ಸಮಾಜ ಸೇವಕಿಯಾಗಿದ್ದಾರೆ 

ವರದಿ: ಸುಕನ್ಯ ಎನ್‌ ಆರ್‌, ಆಳ್ವಾಸ್‌ ಕಾಲೇಜು, ಮೂಡುಬಿದಿರೆ 

ಮಂಗಳೂರು ( ಅ. 20): ರೋಹಿಣಿ ರಾಘವ ಆಚಾಯ೯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಇವರು ಅನೇಕ ಸಾಮಾಜಿಕ ಕಾಯ೯ಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಜೊತೆಗೆ ಕಸದಿಂದ ರಸ ಎಂಬ ಯೋಜನೆಯೊಂದಿಗೆ ಪ್ರತಿದಿನ ತಮ್ಮ ಕಣ್ಣ ಮುಂದೆ ಕಾಣುವ ಕಸವನ್ನು ಸಂಗ್ರಹಿಸಿ  ಮರುಬಳಕೆ ಮಾಡಿ  ಉಪಯೋಗಕ್ಕೆ ಬರುವ ರೀತಿ ಕಲಾತ್ಮಕ ವಸ್ತುಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.  ರೋಹಿಣಿ ಯಾವುದೇ  ವಸ್ತುವನ್ನು ಮಾರುಕಟ್ಟೆಯಿಂದ ಖರೀದಿಸದೆ ತಾಜ್ಯಗಳನ್ನು ಬಳಸಿ ವಿಭಿನ್ನ ರೀತಿಯ ಕಲಾತ್ಮಕ ಕಲಾಕೃತಿಗಳನ್ನು ರಚಿಸುತ್ತಿದ್ದಾರೆ. ಈ ಮೂಲಕ ಪರಿಸರದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ರೋಹೀಣಿ ಆಸಕ್ತ ವಿದ್ಯಾಥಿ೯ಗಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ಕೂಡ ನೀಡಿದ್ದಾರೆ. 

ಇದನ್ನೂ ಓದಿ: ತರಕಾರಿ ಬೀಜ ಎಸಿಬೇಕಾಗಿಲ್ಲ, ಸ್ಟೈಲಿಶ್ ಆಭರಣ ತಯಾರಿಸ್ಬೋದು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more