ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

Published : Jun 25, 2024, 04:53 PM IST

ಸೌಂದರ್ಯ ಜಗದೀಶ್ ಕೇಸಲ್ಲಿ ಯಾಕೆ ದರ್ಶನ್ ಹೆಸರು..?
ಪವಿತ್ರಾ ಗೌಡ ಬ್ಯಾಂಕ್ ಖಾತೆಗೆ ಹೇಗೆ ಬಂತು ಆ 2 ಕೋಟಿ !?
ನಿರ್ಮಾಪಕನ ಸಾವಿನಗುಟ್ಟು ಬಯಲು ಮಾಡ್ತು ಡೆತ್ ನೋಟ್!

2 ತಿಂಗಳ ಹಿಂದಿನ ಆತ್ಮಹತ್ಯೆಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. 2 ಕೋಟಿಯ ರಹಸ್ಯದ ಬೆನ್ನತ್ತಿ ಹೋದರೆ ಹೊಸದೊಂದು ಕತೆಯೇ ಎದ್ದು ಕಾಣ್ತಾ ಇದೆ. ರಾಜ್ಯವನ್ನೇ ದಿಗ್ಭ್ರಾಂತಗೊಳಿಸಿದ್ದ ನಿರ್ಮಾಪಕ  ಸೌಂದರ್ಯ ಜಗದೀಶ್ ಆತ್ಮಹತ್ಯೆ(Soundarya Jagadish) ಕೇಸಲ್ಲೂ ಕೂಡ ಈಗ ದರ್ಶನ್(Darshan) ಹೆಸರು ಕಾಣಿಸಿಕೊಳ್ತಾ ಇದೆ. ಪವಿತ್ರಾ ಗೌಡ ಖಾತೆಗೆ ಕೋಟಿಗಟ್ಟಲೆ ಸೌಂದರ್ಯ ಜಗದೀಶ್ ಕೋಟಿಗಟ್ಟಲೆ ಹಣ ಹಾಕಿದ್ದೇಕೆ ಅನ್ನೋ ಪ್ರಶ್ನೆ ಮೂಡಿದೆ. ನಟ ಭಯಂಕರ ದರ್ಶನ್ ಈಗ ಜೈಲುಪಾಲು. ಪರಪ್ಪನ ಅಗ್ರಹಾರದಲ್ಲಿರೋ ದರ್ಶನ್ ಖೈದಿ ಸಂಖ್ಯೆ, 6106. 13 ವರ್ಷಗಳ ಹಿಂದೆ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು ಹತ್ತಾರು ದಿನಗಳ ಕಾಲ ವಿಚಾರಣಾಧೀನ ಖೈದಿಯಾಗಿ ಸೆರೆಮನೆ ವಾಸ ಅನುಭವಿಸಿದ್ದ ದರ್ಶನ್ ಈಗ 2ನೇ ಬಾರಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾಗಿದೆ. ರೇಣುಕಾಸ್ವಾಮಿಗೆ(Renukaswamy murder case) ನರಕ ಯಾತನೆ ಕೊಟ್ಟು, ಕೊನೆಗೆ ಕೊಲೆ ಮಾಡಿ ಆತನ ಡೆಡ್ ಬಾಡಿನಾ ರಾಜಕಾಲುವೆಗೆ ಬಿಸಾಕಿ, ಸಾಕ್ಷಿ ನಾಶ ಮಮಾಡೋ ಕೆಲಸ ಮಾಡಿತ್ತು ಡಿ-ಗ್ಯಾಂಗ್. ಇದರಲ್ಲಿ ಅತಿ ಮುಖ್ಯ ಆರೋಪಿಯಾಗಿದ್ದದ್ದು, ದರ್ಶನ್.. ಅಮಾನುಷವಾಗಿ  ಕ್ರೌರ್ಯದ ಪರಾಕಾಷ್ಠೆ ಮೆರೆದು, ರೇಣುಕಾಸ್ವಾಮಿಯ ಕಗ್ಗೊಲೆ ಮಾಡಿದ ಆರೋಪದ ಮೇಲೆ, ದರ್ಶನ್ ಕಂಬಿ ಹಿಂದೆ ನಿಲ್ಲಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಏನಿದು ಸೂರಜ್ ರೇವಣ್ಣನ ಕಾಮ ಪುರಾಣ..? ತಮ್ಮ ಹಂಗೆ..ಅಣ್ಣ ಹಿಂಗೆ..! ರೇವಣ್ಣ ಕುಟುಂಬ ವಿಲವಿಲ!

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!