ಸೋಂಕಿತ ತಂದೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ ಮಗಳು..!

ಸೋಂಕಿತ ತಂದೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ ಮಗಳು..!

Published : Jul 20, 2020, 11:50 AM IST

ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಸೋಂಕಿತನ ಮಗಳಿಗೆ ತಂದೆಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಆಗ ನಾವು ಬಡವರು ಸಾರ್, ಎಲ್ಲಿಗೆ ಕರ್ಕೊಂಡು ಹೋಗ್ಲಿ ಎಂದು ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾಳೆ.

ದೊಡ್ಡಬಳ್ಳಾಪುರ(ಜು.20): ಕೊರೋನಾ ಸೋಂಕಿಗೆ ತುತ್ತಾಗಿರುವ ತಂದೆಯನ್ನು ಉಳಿಸಿಕೊಳ್ಳಲು ಮಗಳು ಹರಸಾಹಸ ಪಡುತ್ತಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಸೋಂಕಿತನ ಮಗಳಿಗೆ ತಂದೆಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಆಗ ನಾವು ಬಡವರು ಸಾರ್, ಎಲ್ಲಿಗೆ ಕರ್ಕೊಂಡು ಹೋಗ್ಲಿ ಎಂದು ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾಳೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಕೈಚೆಲ್ಲಿ ಬಿಟ್ಟರೆ ಬಡವರ ಗತಿ ಏನು? ಸರ್ಕಾರಿ ವೈದ್ಯರ ಈ ವರ್ತನೆಗೆ ಬಡ ಕುಟುಂಬ ಬೆಚ್ಚಿಬಿದ್ದಿದೆ.  ನಾವು ಬಡವರು ಏಕಾಏಕಿ ಬೇರೆ ಆಸ್ಪತ್ರೆಗೆ ಕರ್ಕೊಂಡು ಹೋಗಿ ಅಂದ್ರೆ ಎಲ್ಲಿಗೆ ಹೋಗೋದು? ನಾವು ನಾಲ್ಕು ಜನ ಹೆಣ್ಣು ಮಕ್ಕಳು, ನಮ್ಮ ಬಳಿ ಹಣವಿಲ್ಲ. ಯಾರಾದ್ರೂ ಸಹಾಯ ಮಾಡಿ ಎಂದು ಸೋಂಕಿತ ವ್ಯಕ್ತಿಯ ಪುತ್ರಿ ಅಳಲನ್ನು ತೋಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?