ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಶಾಸಕ ರೇಣುಕಾಚಾರ್ಯ. ಕೋವಿಡ್ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ, ಸೋಂಕಿತರಿಗಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದರು.
ದಾವಣಗೆರೆ (ಜೂ. 04): ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಶಾಸಕ ರೇಣುಕಾಚಾರ್ಯ. ಕೋವಿಡ್ ಕೇರ್ ಸೆಂಟರ್‌ನಲ್ಲಿ ವಾಸ್ತವ್ಯ ಹೂಡಿರುವ ರೇಣುಕಾಚಾರ್ಯ, ಸೋಂಕಿತರಿಗಾಗಿ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದರು. ಹಾಡು, ಡ್ಯಾನ್ಸ್ ಮಾಡುತ್ತಾ ಆತ್ಮಸ್ಥೈರ್ಯ ತುಂಬಿದ್ದಾರೆ.